ಪಣಜಿ: ನಿವೃತ್ತ ಹಿರಿಯ ಮಿಲಿಟರಿ ಅಧಿಕಾರಿ ಹಾಗೂ ಏರ್ ಡೆಕ್ಕನ್ ವಿಮಾನಯಾನ ಆರಂಭಿಸಿದ ಕೀರ್ತಿಯ ಕ್ಯಾಪ್ಟನ್ ಗೋಪಿನಾಥ ರವರನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ರವರು ಭೇಟಿ ಮಾಡಿ ಹೊಸ ಉದ್ಯೋಗ ಸೃಷ್ಠಿ, ಇಂಜಿನಿಯರಿಂಗ್ ಯುವಕರಿಗೆ ಮಾರ್ಗದರ್ಶನ ನೀಡುವ ಕುರಿತಂತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಕಸಾಪ ಕರ್ನಾಟಕ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ, ವಿಜಯಪುರ ಜಿ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಮೇಟಿ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ