
ಕಾಪು: 2023-24ನೇ ಶೈಕ್ಷಣಿಕ ಸಾಲಿನ ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಕಾಂ ಮತ್ತು ಎಂಎಸ್‌ಡಬ್ಯೂ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ನೀಡಲು ಪ್ರಾರಂಭವಾಗಿದ್ದು ಇನ್ನೂ ಕೆಲವು ಸೀಟುಗಳಿಗೆ ಅವಕಾಶವಿದ್ದು ಬಿಕಾಂ, ಬಿಬಿಎ/ಬಿಎ ಪದವಿ ಪಡೆದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣ ಎಂ. ಗಾಂವ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಯನ್ನು ದಿನಾಂಕ 25/09/2023ರಂದು ಅಥವಾ ಮುಂಚಿತವಾಗಿ ಸಂಪೂರ್ಣವಾಗಿ ಭರ್ತಿ ಮಾಡಿ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ಎಂ ಕಾಂ ವಿಭಾಗ ಸಂಯೋಜಕರನ್ನು ಅಥವಾ ಕಛೇರಿಗೆ ಖುದ್ದಾಗಿ ಭೇಟಿ ಪಡೆಯಬಹುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ