ಖೋ ಖೋ ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ವಿವೇಕಾನಂದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ತಂಡದಲ್ಲಿ ವಿದ್ಯಾರ್ಥಿಗಳಾದ ಅಶ್ವಿತ್ ಭಂಡಾರಿ, ಪಿ. ಎಸ್. ವರುಣ್ ಕುಮಾರ್, ಜೀವನ್ ಎಸ್, ಮನ್ವಿತ್ ಬಿ ಗೌಡ, ದೇಶಿಕ್ ಕೆ, ಶ್ರೇಯಸ್ ಪಿ, ರಂಜನ್ ಕೆ.ಆರ್, ಸುಹಾಸ್ ಕೆ, ಸ್ವಸ್ತಿಕ್ ಎನ್, ಬಿ ಗುರುಕಿರಣ್, ಮೋಕ್ಷಿತ್ ಡಿ ಆರ್, ಜಿಷ್ಣು ಪ್ರಕಾಶ್,ಓಂಕಾರ್, ಉದಿತ್ ಭಾಗವಹಿಸಿದ್ದರು. ಕಾಲೇಜಿನ  ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್,  ಡಾ. ಜ್ಯೋತಿ, ಯತೀಶ್ ಇವರ ಮಾರ್ಗದರ್ಶನದಲ್ಲಿ  ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top