ಕುಂಬಳೆ: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ ನಡೆಸಿದ MCA ಪರೀಕ್ಷೆಯಲ್ಲಿ ಆದಿತ್ಯ ಶರವಣ ಎಚ್. ಅವರು ವಿಶಿಷ್ಟ ಶ್ರೇಣಿಯನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ.
ಹವ್ಯಕ ಮಹಾಸಭಾದ ಅನಂತಪುರ ಘಟಕದ ಹೆಚ್.ಎಸ್. ಪ್ರಸಾದ ಮತ್ತು ಶ್ರೀಮತಿ ಜಯಂತಿ ದಂಪತಿಯವರ ಸುಪುತ್ರರಾದ ಇವರು 1ರಿಂದ 10ನೇ ತರಗತಿಯವರೆಗೆ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ವಿದ್ಯಾರ್ಜನೆಗೈದಿರುವ ಪ್ರತಿಭಾನ್ವಿತ ವಿದ್ಯಾರ್ಥಿ. ಇವರಿಗೆ ವಿದ್ಯಾಲಯದ ಆಡಳಿತ ಸಮಿತಿ, ಅಧ್ಯಾಪಕ ವೃಂದವು ಅಭಿನಂದನೆಗಳನ್ನು ಸಲ್ಲಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ