ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ಅಧ್ಯಕ್ಷ ಎಸ್.ವಿ.ಭಟ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ

Upayuktha
0



ಮಂಗಳೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ಅಧ್ಯಕ್ಷ ಎಸ್.ವಿ.ಭಟ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.


ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರು ಮಾತನಾಡಿ, ಕೇರಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸಿದ ಎಸ್.ವಿ.ಭಟ್ ಅವರು ಕನ್ನಡದ ಸೇವೆಯಲ್ಲಿದ್ದಾಗಲೇ ಇಹಲೋಕವನ್ನು ತ್ಯಜಿಸಿದ್ದಾರೆ. ಅವರು ಅಜರಾಮರರಾಗಿದ್ದಾರೆ ಎಂದು ಹೇಳಿದರು.


ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಕಸಾಪ ಕೇಂದ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ., ಮಂಗಳೂರು ತಾಲೂಕು ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಪ್ರಾಂಶುಪಾಲರಾದ ಗಂಗಾರತ್ನ ಮೊದಲಾದವರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top