ಮಂಗಳೂರು: ಶ್ರೀ ಕೃಷ್ಣ ಜಯಂತಿ ಆಚರಣೆ

Upayuktha
0


  

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಸೆ.6ರ ಬುಧವಾರ  ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯಿತು.


ಶಾಸಕರಾದ ಡಿ. ವೇದವ್ಯಾಸ ಕಾಮತ್ , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್, ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಟಿ.ಆರ್. ಕುಮಾರಸ್ವಾಮಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷರಾದ ಎ.ಕೆ. ಮಣಿಯಾಣಿ ಬೆಳ್ಳಾರೆ, ಕನ್ನಡ ಮತ್ತು ‌ಸಂಸ್ಕೃತಿ ಇಲಾಖೆಯ ಸಹಸಯಕ ನಿರ್ದೇಶಕರಾದ ರಾಜೇಶ್ ಜಿ.  ಹಾಗೂ

ಶ್ರೀವತ್ಸಾ ಉಪದ್ಯಾಯ ಕೊಲೆಕಾಡಿ ಭಾಗವಹಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

 

Post a Comment

0 Comments
Post a Comment (0)
To Top