ಮಂಗಳೂರು: ಇತ್ತೀಚೆಗೆ ಪೊರ್ಕೋಡಿಯಲ್ಲಿ ಶ್ರೀ ಸೋಮನಾಥೇಶ್ವರ ಯಕ್ಷನಿಧಿ ಯಕ್ಷಗಾನ ಟ್ರಸ್ಟ್ (ರಿ.)ನ ದಶಮಾನೋತ್ಸವ ಆಮಂತ್ರಣ ಪತ್ರಿಕೆಯನ್ನು ಯಕ್ಷಗುರು ವರ್ಕಾಡಿ ರವಿ ಅಲೆವೂರಾಯರು ದೇವಳದ ಆವರಣದಲ್ಲಿ ಬಿಡುಗಡೆಗೊಳಿಸಿದರು. ಟ್ರಸ್ಟ್ ನ ಅಧ್ಯಕ್ಷ ಸುಂದರ ಕೋಟ್ಯಾನ್, ಶ೦ಕರ್ ಸಾಲ್ಯಾನ್, ಶಿವಪ್ರಸಾದ್, ಸುಜಯ್, ಹಾಗೂ ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ