ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗಿಗಳ ವಿವಿದೋದ್ಧೇಶ ಸಹಕಾರಿ ಸಂಘವು 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ತಮ್ಮ ಸದಸ್ಯರುಗಳಿಗೆ 16% ಡಿವಿಡೆಂಟ್ ಅನ್ನು ಹಂಚಿಕೆ ಮಾಡಿದೆ. ಇದೇ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಉದ್ಯೋಗಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನೆರವೇರಿಸಲಾಯಿತು.
ಸಂಘದ ಅಧ್ಯಕ್ಷ ಪ್ರೊ. ಪರಮೇಶ್ವರ ಹಾಗು ಉಪಾಧ್ಯಕ್ಷ ದಾಮೋದರ ಗೋಪಾಲ ಮತ್ತು ಸಹಕಾರಿ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

