ಮಂಜೇಶ್ವರ ಉಪ ಜಿಲ್ಲಾ ಶಾಲಾ ಕಲೋತ್ಸವ ಸಂಘಟನಾ ಸಮಿತಿ ರಚನಾ ಸಭೆ

Upayuktha
0


ಧರ್ಮತ್ತಡ್ಕ: 2023-24ನೇ ಶೈಕ್ಷಣಿಕ ವರ್ಷದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿದೆ. ಇದಕ್ಕಾಗಿ ಸಂಘಟನಾ ಸಮಿತಿ ರಚನಾ ಸಭೆಯು ಸೆಪ್ಟಂಬರ್ 23 ಶನಿವಾರ ಪೂರ್ವಾಹ್ನ 10 ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಯಶಸ್ವಿಗೊಳಿಸಬೇಕೆಂದು ಕಲೋತ್ಸವ ಸಮಿತಿಯವರು ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top