ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಪವರ್‍‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡ ಪ್ರಥಮ

Upayuktha
0



ನಿಟ್ಟೆ: ಬೆಳಗಾವಿಯ ಗೋಗ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆ.7 ಮತ್ತು 8 ರಂದು ನಡೆದ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಪವರ್ ಲಿಫ್ಟಿಂಗ್ ಪುರುಷರ ತಂಡವು ಚಾಂಪಿಯನ್ಶಿಪ್ ಟ್ರೋಫಿಯನ್ನು ಗೆದ್ದುಕೊಂಡಿದೆ. 


ತಂಡವು 1 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕಗಳೊಂದಿಗೆ ಈ ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top