ಆಲ್ ಕಾಲೇಜ್ ಸ್ಟುಡೆಂಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಪಿ.ಸುಧಾಂಶು ರೈ ಆಯ್ಕೆ

Upayuktha
0


ಮಂಗಳೂರು: ದ.ಕ.ಜಿಲ್ಲಾ ಆಲ್ ಕಾಲೇಜ್ ಸ್ಟುಡೆಂಟ್ ಅಸೋಸಿಯೇಷನ್ ಇದರ ಜಿಲ್ಲಾಧ್ಯಕ್ಷ (ಸ್ವಾಯತ್ತ)ರಾಗಿ ಸುಧಾಂಶು ರೈ ಪಿ.ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿಯಾಗಿದ್ದು, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಕುಕ್ಕೆ ಸುಬ್ರಹ್ಮಣ್ಯದ ಪಿ.ಬಿ.ಹರೀಶ್ ರೈ ಅವರ ಪುತ್ರ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top