ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಟ್ಟಂಪಾಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ,ವಿಘ್ನೇಶ್ ಚಂದ್ರಕಾಂತ್ ಯಾದವ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೆ. ಎಸ್ ಗೌತಮ್, ಪ್ರಚೇತ ಸಿಂಹ, ಕೃಷ್ಣ ಜಿ ಆರ್, ಸನ್ನಿಧಿ ಎಂ  ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top