ಟೇಬಲ್ ಟೆನ್ನಿಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ತಂಡದಲ್ಲಿ  ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪೂರ್ವಿ ಎಂ. ಎಸ್, ನೇಹಾಲ್ ಎಸ್ ಎಂ, ವಾಣಿಜ್ಯ ವಿಭಾಗದ ಎಸ್ ಪ್ರಿಯಾಂಕ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‍ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top