ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ

Upayuktha
0



ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಪದವಿಯ ದ್ವಿತೀಯ ಸೆಮಿಸ್ಟರ್ ಫಲಿತಾಂಶವು ದಿನಾಂಕ 31.08.2023 ರಂದು ಕಾಲೇಜಿನ ವೆಬ್‍ಸೈಟ್‍ನಲ್ಲಿ (vcputtur.ac.in) ಪ್ರಕಟವಾಗಿದೆ. 


ಒಟ್ಟು ಶೇ.96 ಉತ್ತೀರ್ಣತೆ ದಾಖಲಾಗಿದೆ. ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಕಾಂ. ಶೇ.100, ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100, ಎಂ.ಎಸ್ಸಿ. (ಗಣಿತಶಾಸ್ತ್ರ) ಶೇ.40 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿ.ಜಿ.ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಶ್ರೀಧರ ಎಚ್.ಜಿ. ಇವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top