ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿನಯ್ ಡಿ ಆಯ್ಕೆ

Upayuktha
0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 


ಈತನು ಬೆಂಗಳೂರಿನ ದಯಾನಂದ ಆರ್ ಸಿ ಮತ್ತು ವಿದ್ಯಾ ಕೆ ಇ ರವರ ಸುಪುತ್ರ ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top