ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Upayuktha
0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು. 


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top