ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸ್ವಯಂ ಸೇವಕರು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರ ಹಾಗೂ ಪುಷ್ಪ ನೀಡಿ ಗೌರವಿಸಿದರು.
ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ