ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ ಜಿಲ್ಲೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ಮಂಗಳೂರು, ರಥಬೀದಿ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಮೀನುಗಾರಿಕೆ, ಪಶುಸಂಗೋಪನಾ, ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವರಾದ ಪಾರ್ಶೋತ್ತಮ ರೂಪಾಲರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಕುಮಾರ್ ಶೆಟ್ಟಿ, ಹಾಗೂ ದೇವಸ್ಥಾನದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ