ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞವು ಶನಿವಾರದಂದು ಸಾಮೂಹಿಕವಾಗಿ ನಡೆಯಿತು.
ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಕ್ಕಾಗಿ ಏಕಾದಶ ಕೋಟಿ ಯಜ್ಞ ಸಂಕಲ್ಪವನ್ನು ಕೈಗೊಂಡಿದ್ದು ಆ ಪ್ರಯುಕ್ತ ಕಾಲೇಜಿನಲ್ಲಿ ಜಪವನ್ನು ನಡೆಸಲಾಯಿತು. ಇದರಲ್ಲಿ ಕಾಲೇಜಿನ ಪ್ರಾಂಶುಪಾಲರು 90 ಮಂದಿ ಉಪನ್ಯಾಸಕರು ಉಪನ್ಯಾಸಕೇತರ ವೃಂದ ಹಾಗೂ 1720 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ