ಧರ್ಮತ್ತಡ್ಕ: 62ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನ ಬಿಡುಗಡೆ

Upayuktha
1



ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ಜರಗಲಿರುವ 62ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನವನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಲಾಂಛನವನ್ನು ಧರ್ಮತ್ತಡ್ಕ ಪ್ರೌಢ ಶಾಲಾ ಸಮಾಜ ವಿಜ್ಞಾನ ಶಿಕ್ಷಕ ಶಿವಪ್ರಸಾದ್ ಸಿ ವಿನ್ಯಾಸಗೊಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

1 تعليقات
إرسال تعليق
To Top