ಧರ್ಮಸ್ಥಳಕ್ಕೆ ಆಗಮಿಸಿದ ಗೋ ರಥ

Upayuktha
0



ಉಜಿರೆ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿಯವರು ರಥಕ್ಕೆ ಹಾರಾರ್ಪಣೆ ಮಾಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು.




ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೋ ರಥ ಯಾತ್ರೆಗೆ ಶುಭವನ್ನು ಹಾರೈಸಿ ರಥಯಾತ್ರೆ ಸುಗಮವಾಗಲಿ ಹಾಗೂ ಗೋವಿನ ಮಹತ್ವದ ಬಗ್ಯೆ ಅರಿವು, ಜಾಗೃತಿ ಮೂಡಿಸುವಲ್ಲಿ ರಥಯಾತ್ರೆ ಪ್ರೇರಕವಾಗಲೆಂದು ಆಶಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top