ಮುಕ್ಕದಲ್ಲಿ ಆಧಾರ್ ನೋಂದಣಿ, ಪರಿಷ್ಕರಣಾ ಶಿಬಿರ

Upayuktha
0


ಸುರತ್ಕಲ್‌: ವೀರಕೇಸರಿ (ರಿ.) ತಡಂಬೈಲ್ ಇದರ ಆಶ್ರಯದಲ್ಲಿ, ಶ್ರೀನಿವಾಸ್ ಆಸ್ಪತ್ರೆ ಮುಕ್ಕ ಇದರ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರವು ಇಂದು ವೀರ ಕೇಸರಿ ಕಾರ್ಯಾಲಯದಲ್ಲಿ ನಡೆಯಿತು.


ಈ ಸಮಾಜಮುಖಿ ಕಾರ್ಯಕ್ರಮದ ಉದ್ಘಾಟನಾ ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿ ಶುಭಹಾರೈಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top