ಬೆಂಗಳೂರು: ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಹೆರಿಟೇಜ್ ಫೆಸ್ಟಿವಲ್ ಪ್ರಯುಕ್ತ ಏರ್ಪಡಿಸಿದ್ದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಎಂಟು ವರ್ಷದ ಆದ್ಯ ಮಯ್ಯ ಪ್ರಥಮ ಬಹುಮಾನ ಪಡೆದಿದ್ದು, ಸೆಪ್ಟೆಂಬರ್ 30ರಂದು ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ನೀಡಲಾಯಿತು. ಈಕೆ ಗಾಯತ್ರಿ ಮಯ್ಯ ಮತ್ತು ಮಂಥನ್ ಮಯ್ಯ ಇವರ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ