ಆಳ್ವಾಸ್: ಪ್ರಬಂಧ ಸ್ಪರ್ಧೆಯಲ್ಲಿ ಸಂಜನಾ ಎನ್ . ದಾನಪ್ಪಗೌಡ್ರು ಪ್ರಥಮ

Upayuktha
0


ವಿದ್ಯಾಗಿರಿ (ಮೂಡುಬಿದಿರೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮಗಾಂಧೀಜಿ ಅವರ 154 ನೆಯ ಜಯಂತಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಪಿ.ಯು.ಸಿ.ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ .ವಿಜ್ಞಾನ ವಿಭಾಗದ ಸಂಜನಾ ಎನ್ . ದಾನಪ್ಪಗೌಡ್ರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮತ್ತು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top