ಬೆಂಗಳೂರು: ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಕ್ಟೋಬರ್ 29, ಭಾನುವಾರ ಸಂಜೆ 5-00 ಗಂಟೆಗೆ ವಿದ್ವಾನ್ ಶ್ರೀ ಮೈಸೂರು ರಾಮಚಂದ್ರಾಚಾರ್ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ