ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಮಾಮೇಶ್ವರ ಒಕ್ಕೂಟದ ಸುಬ್ರಹ್ಮಣ್ಯ ಸ್ವ-ಸಹಾಯ ತಂಡದ ಸುಜಾತರವರ ಮನೆಯ ಸುತ್ತಮುತ್ತ ಬೆಳೆದಿರುವ ಗಿಡ ಗಂಟಿಗಳನ್ನು ಕಡಿದು ಸ್ವಚ್ಚತೆ ಮಾಡಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ವಿಪತ್ತು ತಂಡದ ಸದಸ್ಯರುಗಳಾದ ಚಂದಪ್ಪ ಕುಲಾಲ್, ನಾಗೇಶ್ ಕುಲಾಲ್, ಪೂವಪ್ಪ ಕುಲಾಲ್, ಮಕ್ಬುಲ್ ಖಾನ್, ಶಾಬೀರ್, ವೆಂಕಪ್ಪ ಕುಲಾಲ್ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ಯೋಜನೆಯ ಮಾಮೇಶ್ವರ ಒಕ್ಕೂಟ ಅಧ್ಯಕ್ಷ ಹರೀಶ್ ವಿ ಮಾಡ, ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಒಕ್ಕೂಟ ಸೇವಾಪ್ರತಿನಿಧಿ ಯಶೋದ ಭೇಟಿ ನೀಡಿ ಪ್ರೋತ್ಸಾಹ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ