ರಾಘವೇಶ್ವರ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

Upayuktha
0

ಬಂಟ್ವಾಳ: ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯತ್ತಿರುವ 'ನವರಾತ್ರ ನಮಸ್ಯಾ" ನವರಾತ್ರಿ ಉತ್ಸವದ ಅಂಗವಾಗಿ ಶ್ರೀರಾಜರಾಜೇಶ್ವರಿಯ ಮಹಾಸಮಾರಾಧನೆಮತ್ತು ಲಲಿತೋಪಾಖ್ಯಾನ ಪ್ರವಚನದ ಸುಸಂದರ್ಭದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶೀರ್ವಾದ ಪಡೆದರು.


ಮಠದ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಆಡಳಿತ ಸಮಿತಿಯ ಶೈಲಜಾ ಕೆ.ಟಿ. ಭಟ್, ಉದಯಶಂಕರ ಮಿತ್ತೂರು, ಉಂಡೆಮನೆ ವಿಶ್ವೇಶ್ವರ ಭಟ್ ಗ್ರಾಮ ಪಂಚಾಯತ್ ಸದಸ್ಯ ರಾಜಾರಾಮ ಕಾಡೂರು, ಹರೀಶ್ ಪಾಣೂರು, ವಿನೀತ್ ಶೆಟ್ಟಿ ಮೊದಲಾದವರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top