ಬಂಟ್ವಾಳ: ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮ

Upayuktha
0



ಬಂಟ್ವಾಳ: ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮ ಪಂಚಾಯತ್  ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ "ಸ್ವಚ್ಛತೆಯೇ ಸೇವೆ" ಸ್ವಚ್ಛತಾ ಕಾರ್ಯಕ್ರಮ ಮಾರ್ನಬೈಲು  ಪ್ರದೇಶದಲ್ಲಿ ನಡೆಯಿತು. 


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅನಿತಾ, ಸದಸ್ಯರುಗಳಾದ ಪ್ರವೀಣ್ ಗಟ್ಟಿ, ಸರೋಜಿನಿ ಆಲಾಡಿ, ನವೀನ್ ಅಂಚನ್, ರಾಜೇಶ್, ಸಂದೀಪ್ ಕುಮಾರ್ , ಚಂದ್ರಕಲಾ, ಸುನಿತಾ, ಪ್ರವೀಣ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಕೆ ಎಚ್, ಪಂಚಾಯತಿ ಸಿಬ್ಬಂದಿಗಳಾದ ಆರಿಸ್, ಸುಮನ, ನಳಿನಿ, ಜಯಶ್ರೀ ಮೊದಲಾದವರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top