ಬೆಂಗಳೂರು: ಲಾಸ್ಯ ವರ್ಧನ ಟ್ರಸ್ಟ್ ವತಿಯಿಂದ ಶ್ರೀ ರವಿಶಂಕರ್ ಮತ್ತು ಡಾ|| ಮಾಲಿನಿ ರವಿಶಂಕರ್ ದಂಪತಿಗಳ ನೇತೃತ್ವದಲ್ಲಿ ದಸರಾ ಮಹೋತ್ಸದ ಪ್ರಯುಕ್ತ ಮಲ್ಲೇಶ್ವರಂ ಲಿಂಕ್ ರಸ್ತೆಯಲ್ಲಿ ಗೊಂಬೆ ಪ್ರದರ್ಶನ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಕ್ಟೋಬರ್ 17ರಂದು ಬುಧವಾರ ವಿದುಷಿ ಲಕ್ಷ್ಮೀ ವರುಣ್ ಅವರ ನಿರ್ದೇಶನದಲ್ಲಿ ಸಾಮಗಾನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ