ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾನವಿಕ ಸಂಘ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಇಂದು (ಅ.19) ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ರವರು ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಕಾಲೇಜಿನ ಎಲ್ಲಾ ತರಗತಿಗಳಿಂದ 17 ತಂಡಗಳು ಭಾಗವಹಿಸಿ ಶುಚಿ ರುಚಿಯಾದ ಬೆಂಕಿರಹಿತ ಅಡುಗೆಯನ್ನು ತಯಾರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ