ಜಿಲ್ಲಾಡಳಿತದ ನಡೆ ಖಂಡನೀಯ: ಜಯರಾಮ ಶೆಟ್ಟಿಗಾರ್

Chandrashekhara Kulamarva
0


ಬಂಟ್ವಾಳ: ಶ್ರೀ ಮಂಗಳಾದೇವಿ ದೇವಸ್ಥಾನ ಮಂಗಳೂರು ಸುತ್ತಮುತ್ತ ಕೇಸರಿ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ ಪಂಪ್ ವೆಲ್ ವಿರುದ್ಧದ ಮೊಕದ್ದಮೆಗೆ ಹೈಕೋರ್ಟು ತಡೆ ನೀಡಿರುವುದನ್ನು ಸನಾತನ  ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಸ್ವಾಗತಿಸುತ್ತದೆ. ಆದರೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದ ನಡೆಯನ್ನು ಖಂಡಿಸುತ್ತೇವೆ ಎಂದು ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘದ  ಜಿಲ್ಲಾಧ್ಯಕ್ಷ  ಜಯರಾಮ್ ಶೆಟ್ಟಿಗಾರ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top