ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ರಾಜಾಜಿನಗರದ ಶ್ರೀ ಮಾಧ್ವ ಸಂಘದಲ್ಲಿ ಅಕ್ಟೋಬರ್ 5 ಬುಧವಾರದಂದು "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮವನ್ನು ಅನನ್ಯ ಬೆಳವಾಡಿ ಅವರು ಹರಿದಾಸರ ಪದಗಳನ್ನು ಮತ್ತು ಶ್ರೀ ಅನ್ನಮಾಚಾರ್ಯರ ಕೀರ್ತನೆಗಳನ್ನು ಹಾಡಿದರು. ಬಳ್ಳಾರಿ ಸುರೇಶ್ (ಪಿಟೀಲು) ಹಾಗೂ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ) ವಾದ್ಯ ಸಹಕಾರ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ