ಮಂಗಳೂರು: ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್ ಶೆಟ್ಟಿಯವರು ನಾಳೆ ಬುಧವಾರ (04.10.2023) ಬೆಳಿಗ್ಗೆ 10.00 ರಿಂದ 12.00 ಗಂಟೆಯವರೆಗೆ ಸುರತ್ಕಲ್ ನಲ್ಲಿರುವ ಮಹಾನಗರ ಪಾಲಿಕೆಯ ಉಪಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುತ್ತಾರೆ.
ನಾಗರಿಕರು ಶಾಸಕರನ್ನು ಭೇಟಿಯಾಗಬಹುದು ಎಂದು ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


