ಪೆರ್ನಾಜೆ: ಮಾಣಿಲ ಶ್ರೀಧಾಮ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸ್ವರ ಸಿಂಚನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಭಕ್ತಿ ಗಾನ ವೈಭವ ನಡೆಯಿತು. ಕೀ ಬೋರ್ಡ್ ವಾದಕರಾಗಿ ಅಮ್ಮು ಮಾಸ್ಟರ್ ಕಾಸರಗೋಡು ತಬಲವಾದಕರಾಗಿ ಜಗದೀಶ್ ಉಪ್ಪಳ ತಮ್ಮ ಕಲಾ ಕೈಚಳಕವನ್ನು ಪ್ರದರ್ಶಿಸಿದರು. ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಕಾರ್ಯಕ್ರಮ ಸಂಯೋಜಿಸಿದರು. ಹಳ್ಳಿಯೊಳಗೊಂದು ಸುಶ್ರಾವ್ಯ ಕಂಠದ ಗಾಯಕಿಯರೊಂದಿಗೆ ಹಾಡಿ ರಂಜಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ