ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ ಆರ್ಕಿಡ್ಸ್ ವಿದ್ಯಾರ್ಥಿಗಳು

Upayuktha
0

ಬೆಂಗಳೂರು: ಆರ್ಕಿಡ್ಸ್ ದಿ ಇಂಟರ್ನ್ಯಾಷನಲ್ ಶಾಲೆ, ಸಹಕಾರನಗರ ಶಾಖೆಯ ವಿದ್ಯಾರ್ಥಿಗಳಾದ ಶ್ರೇಯಸ್ (10ನೇ ತರಗತಿ) ಹಾಗೂ ಅಗಸ್ತ್ಯ ಮಂಜುನಾಥ್ (8ನೇ ತರಗತಿ), ಸಿ.ಐ.ಎಸ್.ಸಿ.ಇ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ವೈಯುಕ್ತಿಕ ಚಿನ್ನದ ಪದಕಗಳನ್ನು ಗಳಿಸಿದ್ದಾರೆ.



ಟೇಕ್ವಾಂಡೋ 55-59 ಕೆಜಿ ವಿಭಾಗದಲ್ಲಿ ಭಾಗವಹಿಸಿದ ಶ್ರೇಯಸ್ ಮೊದಲ ಸ್ಥಾನ ಗಳಿಸಿ ಗಳಿಸಿದರೆ, ಅಗಸ್ತ್ಯ ಮಂಜುನಾಥ್ ಈಜು ಸ್ಪರ್ಧೆಯ ಫ್ರೀಸ್ಟೈಲ್ ಅಂಡರ್ 14 ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾನೆ.



ಈರ್ವರು ವಿದ್ಯಾರ್ಥಿಗಳು ಮುಂದೆ ಡಿಸೆಂಬರ್‌ನಲ್ಲಿ ಜರುಗಲಿರುವ, ಸ್ಕೂಲ್ಸ್ ಗೇಮ್ ಫೆಡರೇಶನ್ ಆಫ್ ಇಂಡಿಯಾದ, 67ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಐ.ಸಿ.ಎಸ್.ಇಯನ್ನು ಪ್ರತಿನಿಧಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top