ಬೆಂಗಳೂರು: ಶ್ರೀ ಗಂಗಮ್ಮ ದೇವಿ ದೇವಸ್ಥಾನದ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ಅಕ್ಟೋಬರ್ 19 ಗುರುವಾರ ಸಂಜೆ 6-30ಕ್ಕೆ ಸುಮಲತಾ ಮಂಜುನಾಥ್ ರವರಿಂದ "ದೇವಿ ನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ನಡೆಯಲಿದೆ. ಅಮಿತ್ ಶರ್ಮಾ (ಕೀ-ಬೋರ್ಡ್), ಸರ್ವೋತ್ತಮ (ತಬಲಾ).
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ