ಅ. 15 ರಿಂದ 24 ರವರೆಗೆ ಬೆಂಗಳೂರಿನಲ್ಲಿ ಧಾರ್ಮಿಕ ಪ್ರವಚನ

Upayuktha
0



ಬೆಂಗಳೂರು: ಶ್ರೀ ಮನ್ಮಧ್ವ ಸಂಘದ ವತಿಯಿಂದ ಅಕ್ಟೋಬರ್ 15 ರಿಂದ 24ರ ವರೆಗೆ ಪ್ರತಿದಿನ ಸಂಜೆ 6-45ಕ್ಕೆ ಮ||ಶಾ||ಸಂ||ಪಂ|| ವಿನಾಯಕಾಚಾರ್ಯ ಎನ್. ಇವರಿಂದ "ಶ್ರೀ ಶ್ರೀನಿವಾಸ ಕಲ್ಯಾಣ" ಧಾರ್ಮಿಕ ಪ್ರವಚನವು ಶ್ರೀ ಸೀತಾರಾಮ ಮಂದಿರದಲ್ಲಿ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top