ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Upayuktha
0

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 


ಪ್ರಥಮ ಪಿ.ಯು.ಸಿ ಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳು ಹೊಸ ಅರ್ಜಿಯನ್ನು ವೆಬ್‍ಸೈಟ್ https://ssp.postmatric.karnataka.gov.in/2324_sa/signin.aspx ನಲ್ಲಿ  ಹಾಗೂ  ನವೀಕರಣದ ಅರ್ಜಿಯನ್ನು https://ssp.postmatric.karnataka.gov.in/CA/ಮೂಲಕ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top