ಹಾಸನ: ಈ ಬಾರಿ ಬೆಂಗಳೂರಿನಲ್ಲಿ ನಡೆದ ಕ್ವಿಟ್ ಇಂಡಿಯಾ ಸೌತ್ ಜೋನ್ ಹಾಕಿ ಪಂದ್ಯಾವಳಿಯಲ್ಲಿ ಹಾಸನದ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಿಂಚನ ರಾಜ್, ಪ್ರಣಿತ, ಅಕ್ಷಿತಾ, ದೀಪ್ತಿ ಮತ್ತು ಗೌರಿ ಕೊಪ್ಪಲು ಶ್ರೀ ಆದಿಚುಂಚನಗಿರಿ ಕನ್ನಡ ಮಾಧ್ಯಮ ಶಾಲೆಯ ಲಕ್ಷ್ಮಿ ಸೇರಿದಂತೆ ಒಟ್ಟು ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳು ಮುಂದೆ ಚೆನ್ನೈನಲ್ಲಿ ನಡೆಯಲಿರುವ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿಗಳು, ಶಾಲೆಯ ಮುಖ್ಯ ಶಿಕ್ಷಕರಾದ ದರ್ಶನ್ ಹಾಗೂ ಶಿಕ್ಷಕರು ಮತ್ತು ಮಕ್ಕಳು ಅಭಿನಂದಿಸಿದ್ದಾರೆ.
ವರದಿ: ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ