ಸಿಂಧನೂರು: ಮಹರ್ಷಿ ವಾಲ್ಮೀಕಿ ಚಿತ್ರಕ್ಕೆ ಮಾಲಾರ್ಪಣೆ

Upayuktha
0


ರಾಯಚೂರು: ಸಿಂಧನೂರು ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಂಪನಗೌಡ ಬಾದರ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ನಾಯಕರಾದ ಮೌನೇಶ ದೊರೆ, ಮೌನೇಶ ಪತ್ತಾರ, ಎಸ್‌. ಎನ್.ವೀರೇಶ, ದೌವಲ ಸಾಬ ದೊಡ್ಡಮನಿ, ಹುಸೇನಪ್ಪ ಗುಡಿ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top