ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕ ನಿತಿನ್ ಎಸ್.ಕೆ. ಅವರು ಮಂಡಿಸಿದ ಪ್ರೌಢ ಪ್ರಬಂಧಕ್ಕೆ ಬೆಂಗಳೂರಿನ ರೇವಾ ವಿವಿ ಪಿ. ಎಚ್ ಡಿ ಪದವಿ ನೀಡಿ ಗೌರವಿಸಿದೆ.
ಡಾ. ಹೇಮಂತ್ ಅವರ ಮಾರ್ಗದರ್ಶದಲ್ಲಿ ನಿತಿನ್ ಮಂಡಿಸಿದ " ಇಂಟರ್ನೆಟ್ ಆಫ್ ಥಿಂಗ್ಸ್ ಬೇಸ್ಡ್ ಫಾಲ್ಟ್ ಡಯಾಗ್ನೋಸಿಸ್ ಆಫ್ ಫೋರ್ ಸ್ಟ್ರೋಕ್ ಪೆಟ್ರೋಲ್ ಇಂಜಿನ್ ಗೇರ್ ಬಾಕ್ಸ್ ಯೂಸಿಂಗ್ ಮೆಕ್ಯಾನಿಕಲ್ ಲರ್ನಿಂಗ್ ಅಪ್ರೋಚ್" ವಿಷಯದ ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ. ಅ.10 ರಂದು ನಡೆದ ಘಟಿಕೋತ್ಸವದಲ್ಲಿ ನಿತಿನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ