ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ

Upayuktha
0

 



ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. 



ಈತನು ಕಬಕದ ಬಿ ನಾಗರಾಜ್ ಹೆಗ್ಡೆ ಮತ್ತು ಭಾನುಮತಿರವರ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter     



إرسال تعليق

0 تعليقات
إرسال تعليق (0)
To Top