ಮಂಗಳೂರು: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಸಹಿತ, ಗುಜರಾತಿನ ಐಎಎಸ್ ಅಧಿಕಾರಿ ವಿನೋದ್ ರಾವ್, ಕಾಶಿ ಮಠದ ಅರ್ಚಕ ಪ್ರಮುಖರಾದ ವಿಶ್ವನಾಥ ಭಟ್, ಮುಲ್ಕಿಯ ಅತುಲ್ ಕುಡ್ವ, ಬೆಂಗಳೂರು ಕಾಶಿ ಮಠದ ಕಾರ್ಯದರ್ಶಿ ನಾರಾಯಣ ಶೆಣೈ, ಕಾಞಂಗಾಡ್'ನ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ