ಉಡುಪಿ : ತೆಂಕನಿಡಿಯೂರು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Upayuktha
0


ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ಅ. 10 ಮಂಗಳವಾರದಂದು ಮಂಗಳೂರಿನ ಪ್ರತಿಷ್ಠಿತ Glow Touch Technologies ನೇರ ನೇಮಕಾತಿಗೆ ಕ್ಯಾಂಪಸ್ ಸಂದರ್ಶನ ನಡೆಸಲಿದೆ. 



ಈಗಾಗಲೇ B.Sc, BCA, MCA, M.Sc, BE) (Except Civil, Machanical), B.Com (Computer Application) ಮುಗಿಸಿಕೊಂಡಿರುವ ಅಭ್ಯರ್ಥಿಗಳು ಪೂರ್ವಾಹ್ನ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಆ್ಯಪ್ಟಿಟ್ಯೂಡ್ ಪರೀಕ್ಷೆ, ಪ್ರಬಂಧ ರಚನೆ, ಟೈಪಿಂಗ್ ಸಂದರ್ಶನ ನಡೆಸಲಾಗುವುದು. 



ಆಸಕ್ತರು https://forms.gle/nM29Z3fRjbdqeo3R7 ಈ ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ಕಂಪನಿಯಲ್ಲಿ 2500 ರಷ್ಟು ವೃತ್ತಿಪರರು ಕಾರ್ಯ ನಿರ್ವಹಿಸುತ್ತಿದ್ದು ಕಂಪನಿಗೆ ಆಯ್ಕೆಯಾಗಲು ಉತ್ತಮ ಅವಕಾಶವಾಗಿದೆ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ (ಮೊಬೈಲ್ ಸಂಖ್ಯೆ : 9480265511) ಇವರನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top