ಉಡುಪಿ: ಅಕ್ಟೋಬರ್ 7 ಪೌರಕಾರ್ಮಿಕರ ದಿನಾಚರಣೆ

Upayuktha
0



ಉಡುಪಿ: ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ಪೌರಕಾರ್ಮಿಕರ ದಿನಾಚರಣೆಯು ಅಕ್ಟೋಬರ್ 7 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ವಹಿಸಲಿದ್ದು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಶ್ರೀಧರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು, ನಗರಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲ್ಯಾನ್, ನಗರಸಭಾ ಸದಸ್ಯೆ ರಶ್ಮಿ ಸಿ ಭಟ್, ಪೌರಾಯುಕ್ತ ರಾಯಪ್ಪ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


ಅಂದು ಬೆಳಗ್ಗೆ 8 ಗಂಟೆಗೆ ಉಡುಪಿ ನಗರಸಭೆಯಿಂದ ಪುರಭವನದವರೆಗೆ ಪುರ ಮೆರವಣಿಗೆ ನಡೆಯಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಚಾಲನೆ ನೀಡಲಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top