ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಕಾಪು ಘಟಕದ ಗೃಹರಕ್ಷಕ ರಾಜೇಂದ್ರ ಇವರು ಸೆಪ್ಟಂಬರ್ 14 ರಿಂದ 27 ರ ವರೆಗೆ ದಾವಣಗೆರೆಯ ದೇವರಬೆಳೆಕೆರೆ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಪಡೆದಿದ್ದು, ಇವರಿಗೆ ಜಿಲ್ಲಾ ಕಮಾಂಡೆಂಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಗೃಹರಕ್ಷಕ ದಳ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


