ಮೆಂಟಲ್ ಹೆಲ್ತ್ ವೀಕ್: ಆನ್‍ಲೈನ್ ಉಪನ್ಯಾಸ

Upayuktha
0


ಉಡುಪಿ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಮೆಂಟಲ್ ಹೆಲ್ತ್ ವೀಕ್ ಎಂಬ ಆನ್‍ಲೈನ್ ಉಪನ್ಯಾಸ ಮಾಲೆಯನ್ನು ಅಕ್ಟೋಬರ್ 16 ರಿಂದ 21 ರ ವರೆಗೆ ಪ್ರತೀ ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಆಯೋಜಿಸಲಾಗುತ್ತಿದೆ.


ವೆಬಿನಾರ್‍ ನಲ್ಲಿ ನಿಮ್ಹಾನ್ ಸಂಸ್ಥೆಯ ವೈದ್ಯರುಗಳು ಉಪನ್ಯಾಸ ನೀಡಲಿದ್ದು, ಆಸಕ್ತ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾರ್ವಜನಿಕರು ಸಹ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, https://tinyurl.com/mentalhealth-talks ಮೂಲಕ ನೋಂದಾಯಿಸಿ ಕೊಳ್ಳಬಹುದಾಗಿದೆ.


ಹೆಚ್ಚಿನ ವಿವರಗಳಿಗೆ ವೈಜ್ಞಾನಿಕಾಧಿಕಾರಿ ಮೊ: 9743084194 ಅಥವಾ ಅಕಾಡೆಮಿಯ ವೆಬ್‍ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Advt Slider:
To Top