ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ: ಮಾಹಿತಿ ನೀಡಿಕೆ

Upayuktha
0

ಮಂಗಳೂರು: ಮಂಗಳೂರು ತಾಲೂಕು ಪಂಚಾಯತ್‌ನಲ್ಲಿ ಇಂದು (ಅ. 17) ರಂದು ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ ಹಿನ್ನೆಲೆ ಮುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಮನೆ‌- ಮನೆಗಳಿಗೆ ಭೇಟಿ ನೀಡಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ‌ ಕಾಮಗಾರಿ ಸಲ್ಲಿಕೆ ಕುರಿತು ಮಾಹಿತಿ ನೀಡಲಾಯಿತು. ಈ ವೇಳೆ ಧ್ವನಿ‌ ವರ್ಧಕದ ಮೂಲಕ‌ ಸಹ‌ ಪ್ರಚಾರ ಕಾರ್ಯ ಕೈಗೊಂಡು ಕರಪತ್ರ ಹಂಚಲಾಯಿತು. 


ಈ ವೇಳೆ ಗ್ರಾಮ‌ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರು, ತಾಲೂಕು ಪಂಚಾಯತ್ ಐಇಸಿ‌ ಸಂಯೋಜಕರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು‌ ಹಾಜರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top