ಅ.2 ರಂದು ರಾಮಕೃಷ್ಣ ಮಠದಲ್ಲಿ ಯೋಗಾಸನ ಶಿಬಿರ

Upayuktha
0



ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಅಕ್ಟೋಬರ್ 2 ರಂದು ಸಂಜೆ 5.00 ರಿಂದ 6.30 ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. 



ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ಯೋಗಾಸನ, ಮಂತ್ರ ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಕಲರ್ ಥೆರಪಿ, ಹಾಗು ಧ್ಯಾನ ಮಾಡುವ ವಿಧಾನಗಳ ಬಗ್ಗೆ ತಿಳಿಸಿ ಕೊಡಲಿದ್ದಾರೆ. 



ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 2414412 ಸಂಪರ್ಕಿಸಬಹುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top