ಮಕ್ಕಳ ದಿನಾಚರಣೆಯ ಪ್ರಯುಕ್ತ ರೇಡಿಯೊ ಮಣಿಪಾಲದಲ್ಲಿ ವಿಶೇಷ ಕಾರ್ಯಕ್ರಮ

Upayuktha
0





ಮಣಿಪಾಲ: ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಕೇಂದ್ರವು ಮಕ್ಕಳ ದಿನಾಚರಣೆಯ ಪ್ರಯುಕ್ತ  ನವೆಂಬರ್ 14 ರಂದು ಮಂಗಳವಾರ ಸಂಜೆ 5 ಗಂಟೆಗೆ ಕೊರವಡಿ ಸರಕಾರಿ ಶಾಲೆಯ ವಿಶೇಷ ವಿದ್ಯಾರ್ಥಿ ಹಾಗೂ ವಚನಕಾರ ಪ್ರಣವ್, ತಾಯಿ ರೂಪ ಹಾಗೂ ಶಿಕ್ಷಕಿ ಪ್ರಮೀಳಾ ಪೂಜಾರಿ ವಿಶೇಷ ಸಂದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. 




ಜೊತೆಗೆ ಸಂಜೆ 6 ಗಂಟೆಗೆ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಯ ಚಿಣ್ಣರು ಭಾಗವಹಿಸಿ ವೈವಿಧ್ಯಮಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. 



ನವೆಂಬರ್ 15 ರಂದು ಬುಧವಾರ ಮಧ್ಯಾಹ್ನ 1ಗಂಟೆಗೆ ಮತ್ತು 2 ಗಂಟೆಗೆ ಇದರ ಮರುಪ್ರಸಾರವಿರುವುದು. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/detailsid=com.atc.radiomanipal https://itunes.apple.com/app/id6447231815  ಲಿಂಕ್ ಮೂಲಕವೂ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top